ಯಲ್ಲಾಪುರ: ಬಿಜೆಪಿ ಮುಖಂಡರು ತಮಟೆ ಬಾರಿಸಿ ವಿನೂತನ ಪ್ರತಿಭಟನೆ ನಡೆಸಿದ್ದಾರೆ.

ಯಲ್ಲಾಪುರ: ಪಟ್ಟಣದಲ್ಲಿ ವಿದ್ಯುತ್ ಅಲಂಕಾರಿಕ ದೀಪಗಳ ಕಾಮಗಾರಿ ಪೂರ್ಣಗೊಂಡಿಲ್ಲ, ಜಿ+2 ವಸತಿ ಕಟ್ಟಡ ಕಾಮಗಾರಿ ಪೂರ್ಣಗೊಂಡಿಲ್ಲ ಎಂದು ಯಲ್ಲಾಪುರ ಬಿಜೆಪಿ ನಗರ ಮಹಾಶಕ್ತಿ ಕೇಂದ್ರದ ಮುಖಂಡರು ಹಾಗೂ ಕಾರ್ಯಕರ್ತರು ಪಟ್ಟಣ ಪಂಚಾಯಿತಿ ಕಚೇರಿಗೆ ತೆರಳಿ ಮುಖ್ಯಾಧಿಕಾರಿಗೆ ಮನವಿ ಸಲ್ಲಿಸಿದರು. ಮುರಿದು ಬಿದ್ದಿರುವ ವಿದ್ಯುತ್ ಕಂಬಗಳನ್ನು ಟ್ರ್ಯಾಕ್ಟರ್‌ಗಳಲ್ಲಿ ತುಂಬಿ ಪಟ್ಟಣ ಪಂಚಾಯಿತಿ ಕಚೇರಿಗೆ ತಲುಪಿಸುವ ಮೂಲಕ ಹೊಸ ರೀತಿಯಲ್ಲಿ ಪ್ರತಿಭಟನೆ ನಡೆಸಿದರು. ಎರಡು ವರ್ಷಗಳ ಹಿಂದೆ ಬೆಲ್ ರಸ್ತೆ, ಸಿರ್ಸಿ ರಸ್ತೆ ಮತ್ತು ಮುಂಡಗೋಡದಲ್ಲಿ ವಿದ್ಯುತ್ ಅಲಂಕಾರಿಕ ದೀಪಗಳನ್ನು…

Read More
Back To Top