ಸಿ.ಟಿ.ರವಿ ಮಹಾನಗರವನ್ನು ತ್ವರಿತವಾಗಿ ಪ್ರಾರಂಭಿಸಲು ಅತಿಯಾದ ನ್ಯಾಯಾಲಯ ಆದೇಶಿಸಿದೆ.
ಬೆಂಗಳೂರು(ಡಿ.20): ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ಬಿಜೆಪಿ ವಿಧಾನ ಪರಿಷತ್ ಸದಸ್ಯ ಸಿಟಿ ರವಿ ಅವರನ್ನು ತಕ್ಷಣ ಬಿಡುಗಡೆ ಮಾಡುವಂತೆ ಹೈಕೋರ್ಟ್ ಆದೇಶಿಸಿದೆ. ಎಫ್ಐಆರ್ ರದ್ದುಗೊಳಿಸುವಂತೆ ಕೋರಿ ಸಿಟಿ ರವಿ ವಿರುದ್ಧ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್, ಅವರನ್ನು ತಕ್ಷಣ ಬಿಡುಗಡೆ ಮಾಡುವಂತೆ ಮಧ್ಯಂತರ ಆದೇಶ ಹೊರಡಿಸಿದೆ. ಆದರೆ, ತನಿಖೆಗೆ ಸಹಕರಿಸಬೇಕು ಎಂಬ ಷರತ್ತನ್ನು ವಿಧಿಸಿದೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು…