ಮಧುಗಿರಿ: ಡಿವೈಎಸ್ಪಿ ಸೆಕ್ಸ್ ವಿಡಿಯೋ ವೈರಲ್; ಕಛೇರಿಯಲ್ಲಿ ದೂರು ನೀಡಲು ಬಂದಿದ್ದ ಮಹಿಳೆಯೊಂದಿಗೆ ಲೈಂಗಿಕ ಕ್ರಿಯೆ ನಡೆಸಿದ್ದಾರೆ!
ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರ ತವರು ಜಿಲ್ಲೆ ತುಮಕೂರಿನಲ್ಲಿ ದೂರು ನೀಡಲು ಬಂದ ಮಹಿಳೆಯನ್ನು ಡಿವೈಎಸ್ಪಿಯೊಬ್ಬರು ತಮ್ಮ ಸುಖಕ್ಕಾಗಿ ಬಳಸಿಕೊಂಡಿದ್ದಾರೆ. ತುಮಕೂರು: ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರ ತವರು ಜಿಲ್ಲೆ ತುಮಕೂರಿನಲ್ಲಿ ಡಿವೈಎಸ್ಪಿಯೊಬ್ಬರು ದೂರು ನೀಡಲು ಬಂದ ಮಹಿಳೆಯನ್ನು ತಮ್ಮ ಸುಖಕ್ಕಾಗಿ ಬಳಸಿಕೊಂಡಿದ್ದಾರೆ. ಮಧುಗಿರಿ ಉಪವಿಭಾಗದ ಡಿವೈಎಸ್ಪಿ ರಾಮಚಂದ್ರಪ್ಪ ಅವರು ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ದೂರು ನೀಡಲು ಬಂದಿದ್ದ ಮಹಿಳೆಯೊಂದಿಗೆ ರಾಸ ಲೀಲೆ ಮಾಡುತ್ತಿರುವ ವಿಡಿಯೋ ವೈರಲ್ ಆಗಿದ್ದು, ಡಿವೈಎಸ್ಪಿ ತಲೆಮರೆಸಿಕೊಂಡಿದ್ದಾರೆ. ಪಾವಗಡದ ಮಹಿಳೆಯೊಬ್ಬರು ಜಮೀನು ವಿವಾದಕ್ಕೆ…